Tuesday, Jun 25 2019 | Time 05:02 Hrs(IST)
Top News
ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಶಂಕರ್ ಗೆ ಪೌರಾಡಳಿತ, ನಾಗೇಶ್ ಗೆ ಸಣ್ಣ ಕೈಗಾರಿಕೆ

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಶಂಕರ್ ಗೆ ಪೌರಾಡಳಿತ, ನಾಗೇಶ್ ಗೆ ಸಣ್ಣ ಕೈಗಾರಿಕೆ

ಬೆಂಗಳೂರು, ಜೂ 24(ಯುಎನ್ಐ) ಮೈತ್ರಿ ಸಂಪುಟಕ್ಕೆ ಸೇರ್ಪಡೆಯಾಗಿದ್ದ ನೂತನ ಸಚಿವರಾದ ಆರ್ ಶಂಕರ್ ಅವರಿಗೆ ಪೌರಾಡಳಿತ ಹಾಗೂ ಎಚ್ ನಾಗೇಶ್ ಅವರಿಗೆ ಸಣ್ಣ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಶಿಫಾರಸ್ಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ

see more..
ಲೋಕಸಭೆ;  ರಾಷ್ಟ್ರಪತಿ ಭಾಷಣ ಮೇಲಿನ  ವಂದನಾ ನಿರ್ಣಯ ಚರ್ಚೆ ಆರಂಭ;  ಮೋದಿ ಸರ್ಕಾರದ ಸಾಧನೆ  ಕೊಂಡಾಡಿದ ಸಾರಂಗಿ

ಲೋಕಸಭೆ; ರಾಷ್ಟ್ರಪತಿ ಭಾಷಣ ಮೇಲಿನ ವಂದನಾ ನಿರ್ಣಯ ಚರ್ಚೆ ಆರಂಭ; ಮೋದಿ ಸರ್ಕಾರದ ಸಾಧನೆ ಕೊಂಡಾಡಿದ ಸಾರಂಗಿ

ನವದೆಹಲಿ, ಜೂನ್ 24( ಯುಎನ್ಐ) ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜೂನ್ 20 ರಂದು ಮಾಡಿದ್ದ ಭಾಷಣ ಮೇಲಿನ ವಂದನಾ ನಿರ್ಣಯ ಕುರಿತು ಲೋಕಸಭೆಯಲ್ಲಿ ಸೋಮವಾರ ಚರ್ಚೆ ಆರಂಭವಾಗಿದ್ದು, ಮೊದಲು ಚರ್ಚೆ ಆರಂಭಿಸಿದ ನೂತನ ಸಂಸದ ಪ್ರತಾಪ್ ಚಂದ್ರ ಸಾರಂಗಿ ನರೇಂದ್ರ ಮೋದಿ ಸರ್ಕಾರವನ್ನು ಕೊಂಡಾಡಿದರು.

see more..
ಸದ್ಯದಲ್ಲೇ ಮೈತ್ರಿ ಸರ್ಕಾರಕ್ಕೆ ರಾಜ್ಯದಿಂದ ಮುಕ್ತಿ : ಬಿ ಎಸ್ ಯಡಿಯೂರಪ್ಪ ಭವಿಷ್ಯ

ಸದ್ಯದಲ್ಲೇ ಮೈತ್ರಿ ಸರ್ಕಾರಕ್ಕೆ ರಾಜ್ಯದಿಂದ ಮುಕ್ತಿ : ಬಿ ಎಸ್ ಯಡಿಯೂರಪ್ಪ ಭವಿಷ್ಯ

ಬೆಂಗಳೂರು,ಜೂ 24(ಯುಎನ್ಐ) ಆದಷ್ಟು ಶೀಘ್ರದಲ್ಲೆ ಮೈತ್ರಿ ಸರ್ಕಾರಕ್ಕೆ ರಾಜ್ಯದಿಂದ ಮುಕ್ತಿ ಸಿಗಲಿದ್ದು, ಜನಪ್ರತಿನಿಧಿಗಳೇ ನಿಮಗೆ ಮುಕ್ತಿ ದೊರಕಿಸುತ್ತಾರೆ ಎನ್ನುವ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗುವ ಸೂಚನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೀಡಿದ್ದಾರೆ.

see more..
ಹಳದಿ ಕಣ್ಣಿನವರಿಗೆ ಎಲ್ಲವೂ ಹಳದಿಯೇ : ಹೆಚ್.ಡಿ.ದೇವೇಗೌಡ

ಹಳದಿ ಕಣ್ಣಿನವರಿಗೆ ಎಲ್ಲವೂ ಹಳದಿಯೇ : ಹೆಚ್.ಡಿ.ದೇವೇಗೌಡ

ಬೆಂಗಳೂರು, ಜೂ 24 (ಯುಎನ್‍ಐ) ಮುಖ್ಯಮಂತ್ರಿ ಹೆಚ್.

see more..
ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ನಡೆಸಲು ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ನಡೆಸಲು ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಬೆಂಗಳೂರು, ಜೂ 24 (ಯುಎನ್ಐ) ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಬರಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಂಡು ಸಮರೋಪಾದಿಯಲ್ಲಿ ಕೆಲಸ ಆರಂಭಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

see more..
ಮನ್ಸೂನ್‍ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರಹ್ಮಾನ್‍ ಖಾನ್ ಸ್ಪಷ್ಟನೆ

ಮನ್ಸೂನ್‍ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರಹ್ಮಾನ್‍ ಖಾನ್ ಸ್ಪಷ್ಟನೆ

ಬೆಂಗಳೂರು, ಜೂ 24 (ಯುಎನ್ಐ) ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಐಎಂಎ ಮಾಲೀಕ ಮನ್ಸೂರ್ ಖಾನ್‍ಗೂ ತಮಗೂ ಯಾವುದೇ ಸಂಬಂಧವಿಲ್ಲ.

see more..
ಮೈಸೂರಿನಲ್ಲಿ ಸೈನ್ಸ್ ಸಿಟಿ ತೆರೆಯಲು ಸುತ್ತೂರು ಮಠದಿಂದ ನಿವೇಶನ: ಡಾ.ಜಿ. ಪರಮೇಶ್ವರ

ಮೈಸೂರಿನಲ್ಲಿ ಸೈನ್ಸ್ ಸಿಟಿ ತೆರೆಯಲು ಸುತ್ತೂರು ಮಠದಿಂದ ನಿವೇಶನ: ಡಾ.ಜಿ. ಪರಮೇಶ್ವರ

ಬೆಂಗಳೂರು, ಜೂ 24 [ಯುಎನ್ಐ] ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಮೈಸೂರಿನಲ್ಲಿ ಸೈನ್ಸ್ ಸಿಟಿ ನಿರ್ಮಿಸಲು ನಿರ್ಧರಿಸಿದ್ದು, ಇದಕ್ಕಾಗಿ 25 ಎಕರೆ ಭೂಮಿ ನೀಡಲು ಸುತ್ತೂರು ಮಠ ಮುಂದೆ ಬಂದಿದೆ ಎಂದು ಎಂದು ಉಪಮುಖ್ಯಮಂತ್ರಿ ಡಾ.

see more..
ನೀರು ಹರಿಸಲು ಕಾವೇರಿ ನಿರ್ವಹಣಾ ಮಂಡಳಿಗೆ ಮನವಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ನೀರು ಹರಿಸಲು ಕಾವೇರಿ ನಿರ್ವಹಣಾ ಮಂಡಳಿಗೆ ಮನವಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಮಂಡ್ಯ, ಜೂ 24(ಯುಎನ್ಐ) ದೆಹಲಿಯಲ್ಲಿ ನಾಳೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಡೆಯಲಿದ್ದು ಈ ಸಂದರ್ಭದಲ್ಲಿ ಭತ್ತದ ಬೆಳೆಗೆ ನೀರು ಹರಿಸಲು ಅನುಮತಿ ಪಡೆದುಕೊಳ್ಳುವುದಾಗಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಅವರು ರೈತರಿಗೆ ಭರವಸೆ ನೀಡಿದರು

see more..
ಯಶ್, ರಾಧಿಕಾ ಮುದ್ದಿನ ಮಗಳು ‘ಆಯ್ರಾ’

ಯಶ್, ರಾಧಿಕಾ ಮುದ್ದಿನ ಮಗಳು ‘ಆಯ್ರಾ’

ಬೆಂಗಳೂರು, ಜೂನ್ 24 (ಯುಎನ್ಐ) ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಯ ಮುದ್ದಿನ ಪುತ್ರಿಗೆ ನಾಮಕರಣವಾಗಿದೆ.

see more..
ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

ಬೆಂಗಳೂರು, ಜೂನ್ 24 (ಯುಎನ್ಐ) ಕನ್ನಡ ಚಿತ್ರರಂಗದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

see more..